Sunday, January 19, 2025
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

27ರ ಹರೆಯದ ತೆಲುಗಿನ ಯುವ ನಟಿ, ಯೂಟ್ಯೂಬರ್ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಹೈದರಬಾದ್, ನ 08 : ಟಾಲಿವುಡ್‌ನ ಯುವ ನಟಿ, ಯೂಟ್ಯೂಬ್ ವೀಡಿಯೋಗಳಿಂದ ಪ್ರಸಿದ್ದ ಪಡೆದ, ಶ್ರೇಯಾ ಮುರಳಿಧರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.


ಮೂಲತಃ ಹೈದರಾಬಾದ್‌ವರಾದ 27ರ ಹರೆಯ ಶ್ರೇಯಾ ಮುರಳಿಧರ್ ಆಕೆಯ ಯೂಟ್ಯೂಬ್ ಚಾನಲ್‌ನಲ್ಲಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಳು. ಯೂಟ್ಯೂಬರ್ ಆಗಿ, ಕಿರುತೆರೆಯಲ್ಲಿ ಹೆಸರು ಮಾಡಿ, ಅಂದು ಕೊಂಡದ್ದನ್ನ ಸಾಧಿಸಿ, ಭರವಸೆ ನಟಿಯಾಗಿ ಬೆಳೆದಿದ್ದ ಶ್ರೇಯಾ ‘ಪೆಲ್ಲಿ ಚೂಪುಲು’ ರಿಯಾಲಿಟಿ ಶೋ ದಲ್ಲೂ ಶ್ರೇಯಾ ಭಾಗಿಯಾಗಿ ಗಮನ ಸೆಳೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಯುವತಾರೆಯ ಸಾವಿಗೆ ಸಂತಾಪಗಳ ಮಹಾಪೂರವೇ ಹರಿದುಬರುತ್ತಿದ್ದು, ಅವರ ಸಾವು ಅವರ ಅಭಿಮಾನಿಗಳ ಸಮುದಾಯಕ್ಕೆ ಆಘಾತವನ್ನುಂಟು ಮಾಡಿದೆ. ಸಾಮಾಜಿಕ ಮಾಧ್ಯಮದಲ್ಲಿ, ನೆಟಿಜನ್‌ಗಳುಸಾವಿಗೆ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು