Recent Posts

Tuesday, January 21, 2025
ಸುದ್ದಿ

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಭೇಟಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಚಿತ್ರನಟ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ರು.

ಈ ಸಂದರ್ಭದಲ್ಲಿ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಹೆಚ್ ಎಸ್ ಸಾಯಿರಾಂ, ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ ಸುದೀಪ್ ಗೆ ಶಾಲು ಹೊದಿಸಿ ಬರಮಾಡಿಕೊಂಡರು,ಚಲನಚಿತ್ರ ನಟ ರಾಜೇಶ್ ಭಟ್ ಕಿಚ್ಚನಿಗೆ ಸಾಥ್ ನೀಡಿದ್ರು ಸುದೀಪ್ ಅಭಿನಯದ ಬಹು ನಿರೀಕ್ಷೆಯ ವಿಕ್ರಾಂತ್ ರೋಣ ಮುಂದಿನ ಫ್ರೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ..

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು