Tuesday, January 21, 2025
ಸುದ್ದಿ

ಬಸ್ಸಿನಲ್ಲಿ ಅನ್ಯಕೋಮಿನ ಜೋಡಿಯ ರಾಸಲೀಲೆ! ಸಾರ್ವಜನಿಕರಿಂದ ಬುದ್ಧಿಮಾತು – ಕಹಳೆ ನ್ಯೂಸ್

  1. ಉಡುಪಿ :ಮಂಗಳೂರಿನಿಂದ ಉಡುಪಿ ಕಡೆಗೆ ಬಸ್ಸಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಯನ್ನು ಉಡುಪಿಯಲ್ಲಿ ಸಾರ್ವಜನಿಕರು ಹಿಡಿದು ಬುದ್ಧಿಮಾತು ಹೇಳುವ ವೀಡಿಯೋ ವೈರಲ್ ಆಗುತ್ತಿದ್ದು ಈ ಘಟನೆ ಬೆಳಗ್ಗೆ ನಡೆದಿದ್ದು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ರಾಸಲೀಲೆ ಯಲ್ಲಿ ತೊಡಗಿದ್ದ ವೇಳೆ ಸಾರ್ವಜನಿಕರು ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದು ಉಡುಪಿಯಲ್ಲಿ ಇಬ್ಬರನ್ನೂ ವಿಚಾರಣೆ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು.

ಜಾಹೀರಾತು

ಜಾಹೀರಾತು
ಜಾಹೀರಾತು