Recent Posts

Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ಗುರುಪುರ ಸೇತುವೆ ಬಳಿ ಬೈಕ್ ನಿಲ್ಲಿಸಿ, ನಾಪತ್ತೆಯಾಗಿದ್ದ ವಾಮಂಜೂರಿನ ಯೋಗೀಶ್ (31) ಅವರ ಮೃತದೇಹವು ಗುರುಪುರ ಸಮೀಪದ ಬೈಲುಪೇಟೆ ಎಂಬಲ್ಲಿ ಪತ್ತೆಯಾಗಿದೆ.

ವೃತ್ತಿಯಲ್ಲಿ ಚಾಲಕರಾಗಿದ್ದ ಯೋಗೀಶ್ ಅವಿವಾಹಿತರಾಗಿದ್ದರು.Video : ಬಸ್ಸಿನಲ್ಲಿ ಹಿಂದು ಯುವತಿಯೊಂದಿಗೆ ಮುಸ್ಲಿಂ ಪುಂಡನ ರಾಸಲೀಲೆ!

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.8ರ ಸಂಜೆಯಿಂದ ದಿಢೀರ್ ನಾಪತ್ತೆಯಾಗಿದ್ದ ಯೋಗೀಶ್ ಅವರ ಬೈಕ್ ಹಾಗೂ ಚಪ್ಪಲಿ ಗುರುಪುರ ನದಿ ಸೇತುವೆ ಪಕ್ಕ ಪತ್ತೆಯಾಗಿತ್ತು. ಅದರಂತೆ ಅಗ್ನಿಶಾಮಕ ದಳ ಮತ್ತು ಬಜ್ಪೆ ಪೆÇಲೀಸರು ಸ್ಥಳೀಯರ ಸಹಕಾರದೊಂದಿಗೆ ಗುರುಪುರ ನದಿಯಲ್ಲಿ ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ ಡಿ. 10ರ ಬೆಳಗ್ಗೆ ಯೋಗೀಶ್ ಅವರ ಮೃತದೇಹವು ಬೈಲುಪೇಟೆ ಮಸೀದಿಯ ಬಳಿ ಪತ್ತೆಯಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಗೆ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು