Sunday, January 19, 2025
ಸುದ್ದಿ

ಚಿಟ್ಟಾಣಿ ಇನ್ನು ನೆನಪು ಮಾತ್ರ! ಚಿಕಿತ್ಸೆ ಫಲಕಾರಿಯಾಗದೆ ನಿಧನ.

ಹೊನ್ನಾವರ : ಪದ್ಮಶ್ರೀ ಪುರಸ್ಕ್ರತ ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಇನ್ನಿಲ್ಲದ. ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜ್ವರದಲ್ಲಿ ಬಳಲುತ್ತಿದ್ದರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು ತೀರ್ವನಿಘಾ ಘಟಕದಲ್ಲಿ ಇರಿಸಲಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯಕ್ಷಗಾನದ ಮೇರು ಕಲಾವಿನ ಅಗಲುವಿಕೆ ಯಕ್ಷರಂಗಕ್ಕೆ ತುಂಬಲಾರದ ನಷ್ಟ.

ಜಾಹೀರಾತು

ಜಾಹೀರಾತು
ಜಾಹೀರಾತು