Recent Posts

Tuesday, January 21, 2025
ಬೆಂಗಳೂರುರಾಜ್ಯಸುದ್ದಿ

ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್: ಶಿವರಾಮ್ ಹೆಬ್ಬಾರ್ ಅಧಿಕೃತ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತದೆ. ನೋಂದಾಯಿತ ಕಾರ್ಮಿಕರಿಗೆ ಯೋಜನೆಯ ಲಾಭ ಸಿಗಲಿದೆ. ನೋಂದಾಯಿತ ಕಾರ್ಮಿಕರು ಕೆಲಸದ ಸ್ಥಳಗಳಿಗೆ ತೆರಳಲು ಅನುಕೂಲವಾಗುವಂತೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಬಸ್ ಪಾಸ್ ವಿತರಿಸಲಾಗಿದೆ. Video :ಮಧುಗಿರಿ ತಾಲ್ಲೂಕಿನಲ್ಲಿ ನಕಲಿ ವೈದ್ಯರ ಕ್ಲಿನಿಕ್…! – ದಾಳಿ ನಡೆಸಿದಾಗ ಸಿಕ್ಕಿದ್ದೇ ಭಯಾನಕ ಕಹಾನಿ…? 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಮಿಕ ಇಲಾಖೆ ಮತ್ತು ಕೆಎಸ್‍ಆರ್ ಟಿಸಿ ನಡುವೆ ಯೋಜನೆಯ ವ್ಯಾಪ್ತಿ, ಉಚಿತ ಪಾಸ್ ವಿತರಣೆ, ದೂರದ ಮಿತಿ ಮೊದಲಾದವುಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯಾದ್ಯಂತ ಇದನ್ನು ವಿಸ್ತರಿಸಲು ನಿರ್ಧರಿಸಿದ್ದು, ಶೀಘ್ರವೇ ರಾಜ್ಯದ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು. ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು