Recent Posts

Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜಯಶ್ರೀಯವರ ಮಗನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ರೈ ಎಸ್ಟೇಟ್ ಮಾಲಕರಾದ ಅಶೋಕ್ ರೈ- ಕಹಳೆ ನ್ಯೂಸ್

ಪುತ್ತೂರು : ಕಸಬ ಗ್ರಾಮದ ವಿಶ್ವಕರ್ಮ ನಗರ ಬಿರಮಲೆ ನಿವಾಸಿ ಜಯಶ್ರೀ ಯವರ ಮಗ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದು, ಶಾಲೆಯ ಶುಲ್ಕವನ್ನು ಪಾವತಿಸಲು ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಸಹಾಯದ ಚೆಕ್ಕನ್ನು ಹಸ್ತಾಂತರಿಸಿದರು. Video: ವಿಹಿಂಪ ಬಜರಂಗದಳ ಪುತ್ತೂರು ಹಾಗೂ ಕ್ಯಾಂಪ್ಕೂ ಇನ್ ಸೇವಾ ಸಹಭಾಗಿತ್ವದಲ್ಲಿ ಕೇಸರಿ ವರ್ಣದ ಹನುಮಾನ್ ನಿಲಯ ನಿರ್ಮಾಣ

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು