Recent Posts

Tuesday, January 21, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕದಲ್ಲಿ ಯಶಸ್ವಿಯಾಗಿ ನೇರವೇರಿದ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಮೊಗ್ರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಗೇರಡ್ಕ’ದಲ್ಲಿ ಶ್ರಮದಾನ ಮೂಲಕ ಆವರಣ, ಅಂಗಣ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಣ್ಣ ಗೌಡ ಪರಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ,ಶಾಲಾಭಿವೃದ್ದಿ ಸಮಿತಿ ಸದಸ್ಯರು, ಊರ ಗ್ರಾಮಸ್ಥರು, ಹಳೇವಿದ್ಯಾರ್ಥಿ ಗಳು, ಹಾಗೂ ಶಾಲಾ ಮಕ್ಕಳು ಭಾಗವಹಿಸಿದರು