Tuesday, January 21, 2025
ರಾಜ್ಯಸುದ್ದಿ

ಪತ್ನಿ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಿಎಂ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಇಂದು ಮುಂಜಾನೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮ ಜೊತೆ ಕಾಶಿ ವಿಶ್ವನಾಥನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಪ್ರದೇಶದ ವಾರಣಾಸಿಯ ಕಾಶಿ ವಿಶ್ವನಾಥನ ಸನ್ನಿಧಿಗೆ ಭೇಟಿ ನೀಡಿದ ವಿಚಾರವನ್ನು ಸಿಎಂ ಬಸವರಾಜ್ ಬೊಮ್ಮಾಯ್ ಟ್ವೀಟ್‍ನಲ್ಲಿ ಹಂಚಿಕೊಂಡರು.