Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್

ಬೆಳ್ತಂಗಡಿ : ಉಪ್ಪಿನಂಗಡಿ ಗಲಭೆ ಕುರಿತು ಸಮಾಜಿಕ ಜಾಲತಾಣದಲ್ಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.

” ಮು’ಸ್ಲಿಂ ಪುಂಡರು ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಮ್ಮ ಪ್ರಾಣದ ಹಂಗು ತೊರೆದು ಸಾರ್ವಜನಿಕರನ್ನು ರಕ್ಷಿಸುವ ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಯೊಬ್ಬನಿಗೂ ತಕ್ಕ ಶಿಕ್ಷೆಯಾಗಬೇಕು. ” ಎಂದು ಆಗ್ರಹಿಸಿದ್ದಾರೆ.

https://m.facebook.com/story.php?story_fbid=1133797063693160&id=100011886302170