Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ವಿರುದ್ಧ ಶಾಸಕ ಸಂಜೀವ ಮಠಂದೂರು ಆಕ್ರೋಶ – ಕಹಳೆ ನ್ಯೂಸ್

ಉಪ್ಪಿನಂಗಡಿ : ಹಳೆಗೇಟು ಪ್ರಕರಣಕ್ಕೆ ಹಲ್ಲೆ ಪ್ರಕರಣದ ಶಂಕಿತ ಆರೋಪಿಗಳ ಬಂಧನ ಖಂಡಿಸಿ ಪಿ.ಎಫ್.ಐ. ನಡೆಸಿದ ಹಿಂಸಾಚಾರವನ್ನು ಶಾಸಕ ಸಂಜೀವ ಮಠಂದೂರು ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ” ಉಪ್ಪಿನಂಗಡಿ ಪರಿಸರದಲ್ಲಿ ಭಯದ ವಾತಾವರಣ ಸೃಷ್ಟಿಸಿದ ಮತಾಂಧ ಸಂಘಟನೆಯ ಕಾರ್ಯಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವಂತೆ ಈಗಾಗಲೇ ಗೃಹ ಸಚಿವರಿಗೆ ಮನವಿ ಮಾಡಿ ಜಿಲ್ಲಾಡಳಿತಕ್ಕೆ ಸೂಚನೆ ನೀಡುವಂತೆ ಆಗ್ರಹಿಸಲಾಗಿದೆ. ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು