Sunday, January 19, 2025
ಸುದ್ದಿ

ಬೆಳಗಾವಿಯಲ್ಲಿ ಹಲವು ಇಲಾಖೆಯ ಅಧಿಕಾರಿಗಳ ಜೊತೆ ದಕ್ಷಿಣ ಕನ್ನಡ ಜಿಲ್ಲೆಯ ಸಚಿವರ, ಶಾಸಕರ ಸಭೆ- ಕಹಳೆ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಆಧೀನದ ನಿಗಮ ಸಂಸ್ಥೆಗಳ ಕಾರ್ಯಕ್ರಮಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಭಂದಿಸಿದ ವಿಷಯಗಳಾದ ಗಂಗಾಕಲ್ಯಾಣ, ಸಾಲ ಯೋಜನೆಗಳ ಬಗ್ಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾನ್ಯ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. Shocking News : ಉಪ್ಪಿನಂಗಡಿ ಪೋಲೀಸ್ ಠಾಣೆಯ ಮುಂದೆ ಕೆ.ಜೆ. ಹಳ್ಳಿ ಡಿ.ಜೆ. ಹಳ್ಳಿ ಮಾದರಿ ಗಲಭೆ

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮೀನುಗಾರಿಕೆ , ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಾನ್ಯ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಪ್ರತಾಪಸಿಂಹ ನಾಯಕ್ ಮತ್ತಿತ್ತರರು ಉಪಸ್ಥಿತರಿದ್ದರು.