Sunday, January 19, 2025
ಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಪ್ ಮಾಡಿ ಬೆದರಿಕೆ : ದೂರು ದಾಖಲು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬರಿಗೆ ವಾಟ್ಸಪ್ ಮೂಲಕ ಅಪರಿಚಿತ ಕರೆ ಮತ್ತು‌ ಸಂದೇಶ ರವಾನೆ ಮಾಡಿ ಬೆದರಿಕೆಯೊಡ್ಡಿದ ಘಟನೆ ಡಿ.15 ರ ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿ ಈ‌ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ಕೊಡಲು ತೆರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಂಬೆಟ್ಟು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯೊಬ್ಬರಿಗೆ ಅಪರಿಚಿತ ನಂಬರ್ ನಿಂದ ವಾಟ್ಸಪ್ ಮೂಲಕ ಸಂದೇಶ ಮತ್ತು ಆತನ ವಿದ್ಯಾರ್ಥಿ ಪೊಟೋ ಕಳಿಸಿ ಧರ್ಮಕ್ಕೆ ನಿಂದಿಸಿ ಬೆದರಿಕೆ ಯೊಡ್ಡಿದ್ದಾರೆಂದು ನೊಂದ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಲು ತೆರಳಿದ್ದಾರೆ.