Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಪೂರ್ವ ಮಹಾಶಕ್ತಿ ಕೇಂದ್ರದ ಶಕ್ತಿ ಕೇಂದ್ರ ಪ್ರಮುಖರ ಮನೆಗಳಿಗೆ ಭೇಟಿ -ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ, ಮಂಡಲ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಪೂರ್ವ ಮಹಾಶಕ್ತಿ ಕೇಂದ್ರದ ಶಕ್ತಿ ಕೇಂದ್ರ ಪ್ರಮುಖರ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿನ್ನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

  

ಈ ಕಾರ್ಯಕ್ರಮದಲ್ಲಿ ಮಂಡಲ ಉಪಾಧ್ಯಕ್ಷರು ಹಾಗೂ ಪೂರ್ವ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಅಜಯ ಕುಲಶೇಖರ್, ಮಂಡಲ ಉಪಾಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು,ಶ್ರೀ ದೀಪಕ್ ಪೈ, ಶ್ರೀ ರಮೇಶ್ ಹೆಗ್ಡೆ, ಮಂಡಲ ಕಾರ್ಯದರ್ಶಿಗಳಾದ ಶ್ರೀಮತಿ ಸುರೇಖಾ ಹೆಗ್ಡೆ ಹಾಗೂ ಶ್ರೀ ಲಲ್ಲೇಶ್ , ಪೂರ್ವ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶ್ರೀ ರವಿಚಂದ್ರ ಹಾಗೂ ಮಹಿಳಾ ಪ್ರಭಾರಿ ಶ್ರೀಮತಿ ಸರಳಾ ಮರೋಳಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಪ್ರಮುಖರಾದ ಶ್ರೀ ನವೀನ ಶೆಣೈ(ಶಿವಭಾಗ್ ) ,ಶ್ರೀ ಯತೀಶ್ ಶೆಟ್ಟಿ(ಪದವು ಪಶ್ಚಿಮ ),ಶ್ರೀ ಜಗನ್ನಾಥ್ ದೊಡ್ಡಮನೆ (ಮರೋಳಿ )ಶ್ರೀ ರಿತೇಶ್ (ಪದವು ಸೆಂಟ್ರಲ್ ) ಹಾಗೂ ಶ್ರೀ ಗೋಪಾಲ ನಾಳ್ಯಪದವು( ಪದವು ಪಶ್ಚಿಮ)ಇವರ ಮನೆಗಳಿಗೆ ಭೇಟಿ ನೀಡಲಾಯಿತು.