Tuesday, January 21, 2025
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕ: ಪೋಷಕರಿಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್- ಕಹಳೆ ನ್ಯೂಸ್

ಸುಳ್ಯ : ದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ಪೋಷಕರಿಗೆ ಕೋರ್ಟ್ 10 ಸಾವಿರ ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎಂಬವರ ಮಗ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ಸಿಜೆ ಹಾಗೂ ಜೆಎಂಎಫ್‍ಸಿ ನ್ಯಾಯಾಲಯ ಬಾಲಕನ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು