Tuesday, January 21, 2025
ದಕ್ಷಿಣ ಕನ್ನಡಸುದ್ದಿ

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಇಂದು ಬಿಡುಗಡೆಯಾಗಿದೆ. ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ ಕೇಶವಾಚಾರ್ಯರವರ ಸಮ್ಮುಖದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕ್ಷೇತ್ರದ ಅರ್ಚಕರಾದ ವಿಘ್ನೇಶ್ ಪುರೋಹಿತ್ , ಸದಸ್ಯರಾದ ಪುರುಷೋತ್ತಮ್ ಆಚಾರ್ಯ ಪುತ್ತೂರು, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮ. ವೆಂಕಟೇಶ್, ಕಾರ್ಯದರ್ಶಿ ರವೀಂದ್ರ. ಎಸ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುರುರಾಜ್ ಕೆ ಜೆ, ಕಾರ್ಯದರ್ಶಿ ರಾಜೇಶ್ ಎಂ. ಡಿ , ಸುಂದರ್ ಆಚಾರ್ಯ ಮರೋಳಿ .ಮಾ ಯೋಗೀಶ್, ಉದಯ ತೋಡಾರು, ಹರೀಶ.ಯನ್ ಆಚಾರ್ಯ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು