Tuesday, January 21, 2025
ಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಲಬುರ್ಗಿ ಜಿಲ್ಲಾಧ್ಯಕ್ಷರಾಗಿ ಮಹೇಶ್ ಎಚ್ ತೆಲಗಿ ಆಯ್ಕೆ – ಕಹಳೆ ನ್ಯೂಸ್

ಕಲಬುರ್ಗಿ : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ರೈತ, ಕಾರ್ಮಿಕ ಶೋಷಿತ ಕನ್ನಡ ಪರ ಸಂಘಟನೆ ಕಲಬುರ್ಗಿಯ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಮಹೇಶ್ ಎಚ್ ತೆಲಗಿ ಅವರು ಆಯ್ಕೆಯಾಗಿದ್ದಾರೆ. ಮಹೇಶ್ ಎಚ್ ತೆಲಗಿ ಅವರು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇವರ ಸಮಾಜಮುಖಿ ಕಾರ್ಯಗಳನ್ನ ಪರಿಗಣಿಸಿ ತಾಯಿ ಶ್ರೀ ಭುವನೇಶ್ವರಿಯ ಹಾಗೂ ಈ ನಾಡಿನ ಸೇವೆಯನ್ನು ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಲಬುರ್ಗಿ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು