Recent Posts

Saturday, September 21, 2024
ದಕ್ಷಿಣ ಕನ್ನಡಸುದ್ದಿ

ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಅನೇಕ ವರ್ಷಗಳಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಧರ್ಮಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ಚೇತನಾ ಬಾಲವಿಕಾಸ ಕೇಂದ್ರದ ಮಕ್ಕಳಿಗೆ ಹಣ್ಣು-ಹಂಪಲು ವಿತರಿಸುವ ವಿಶೇಷ ಸಾಮಾಜಿಕ ಉಪಕ್ರಮ ನಡೆಸಲಾಯಿತು.


ಈ ಸಂದರ್ಭದಲ್ಲಿ ಸುಮಾರು 32 ಮಕ್ಕಳು ಇದರ ಉಪಯೋಗ ಪಡೆದುಕೊಂಡರು. ಚೇತನಾ ಬಾಲವಿಕಾಸ ಕೇಂದ್ರದವರು ಧರ್ಮ ಜಾಗೃತಿ ಸಮಿತಿಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು