Tuesday, April 22, 2025
ದಕ್ಷಿಣ ಕನ್ನಡಸುದ್ದಿ

ಪಚ್ಚನಾಡಿ ವಾರ್ಡ್ ನಲ್ಲಿ ಚರಂಡಿ ಹಾಗೂ ಫುಟ್‌ಪಾತ್ ನಿರ್ಮಾಣಕ್ಕೆ ಶಾಸಕ ಡಾ.ಭರತ್.ವೈ ಶೆಟ್ಟಿಯವರಿಂದ ಗುದ್ದಲಿ ಪೂಜೆ – ಕಹಳೆ ನ್ಯೂಸ್

ಮಂಗಳೂರು: ಪಚ್ಚನಾಡಿ ವಾರ್ಡ್ ಬೊಂದೆಲ್ ಜಂಕ್ಷನ್ ಬಳಿಯ ಮುಖ್ಯ ರಸ್ತೆ ಬದಿಯಲ್ಲಿ ಮಹಾನಗರ ಪಾಲಿಕೆ ಪ್ರೀಮಿಯಂ ಎಫ್.ಏ.ಆರ್ ನಿಧಿಯಡಿ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಚರಂಡಿ ಹಾಗೂ ಫುಟ್‌ಪಾತ್ ನಿರ್ಮಾಣವಾಗಲಿದ್ದು ಈ ಕಾಮಗಾರಿಗೆ ಡಿ.27ರಂದು ಮಂಗಳೂರು ಉತ್ತರ ಶಾಸಕರಾದ ಡಾ! ಭರತ್ ವೈ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.


ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಸಂಗೀತಾ.ಆರ್ ನಾಯಕ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಹಾಗೂ ಸ್ಥಳೀಯ ಭಾಗದ ಪಕ್ಷದ ಪ್ರಮುಖರು ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ