Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಳದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ- ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಳದ ಎದುರು ಭಾಗದ ಕಂಬಳಗದ್ದೆಯಲ್ಲಿರುವ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.


ಮುಂಜಾನೆ ಕೆರೆ ಬಳಿ ಚಪ್ಪಲಿ ಹಾಗೂ ಸ್ಕೂಟರ್ ಪತ್ತೆಯಾದ ಹಿನ್ನಲೆಯಲ್ಲಿ ಪುತ್ತೂರು ಅಗ್ನಿಶಾಮಕದಳದ ರುಕ್ಮಯ ಗೌಡರವರ ನೇತೃತ್ವದಲ್ಲಿ ಕೃಷ್ಣ ಜಾಲಿಬೇರ, ತೌಸಿಪ್ ಯಾನೆ ಮುಲ್ಲಾ ಅವರು ಪರಿಶೀಲನೆ ನಡೆಸಿದ ವೇಳೆ ಕೆರೆಯಲ್ಲಿ ದರ್ಬೆ ನಿವಾಸಿ, ಇಂಟರ್ ನೆಟ್ ಕೇಬಲ್ ಸಂಸ್ಥೆಯ ಮನೋಹರ್ ಪ್ರಭು ಅವರ ಮೃತ ದೇಹ ಪತ್ತೆಯಾಗಿದ್ದು, ಗರುಡಪಾತಾಳದ ಮೂಲಕ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು