Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಹಾಟ್ ವಾಟರ್ ಪ್ಯೋರಿಪೈರ್ ಕೊಡುಗೆ- ಕಹಳೆ ನ್ಯೂಸ್

ಮೈರೋಳ್ತಡ್ಕ: ಹಾಲು ಉತ್ಪಾದಕರ ಸಹಕಾರಿ ಸಂಘ (ರಿ.) ಪದ್ಮುಂಜ ಇದರ ವತಿಯಿಂದ ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿಗೆ ಹಾಟ್ ವಾಟರ್ ಪ್ಯೋರಿಪೈರ್  ಕೊಡುಗೆ ನೀಡಿದರು.

ಈ ಸಂಧರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ.(ನಿ.) ಪದ್ಮುಂಜ ಅಧ್ಯಕ್ಷರಾದ ಬಾಬು ಗೌಡ ಮಡ್ಯಲಕಂಡ,ನಿರ್ದೇಶಕರಾದ ಡಾಕಯ್ಯ ಗೌಡ ಖಂಡಿಗ,ನಾರಾಯಣ ಗೌಡ ಮುಂಡೂರು,ಕೃಷ್ಣಯ್ಯ ಆಚಾರ್ಯ,ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ,ಮೋಹನ್ ಬಂಗೇರ,ಶಿಕ್ಷಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು