Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಹಾರದಲ್ಲಿ ಪೌಷ್ಟಿಕತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಠ ಪೂರಕ ಚಟುವಟಿಕೆಯಾಗಿ ಅಧ್ಯಾಪಕರು ಕೋಸಂಬರಿ ತಯಾರಿಕೆಯ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಆಹಾರದಲ್ಲಿನ ಪೌಷ್ಟಿಕಾಂಶದ ಅಗತ್ಯತೆ ಬಗ್ಗೆ ಅಧ್ಯಾಪಕರಾದ ರೂಪಕಲಾ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು