Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಾಸಕ ರಾಜೇಶ್ ನಾಯ್ಕ್ ಅವರ ಒಡ್ಡೂರು ಫಾರ್ಮ್ ನಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ – ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗಿ -ಕಹಳೆ ನ್ಯೂಸ್

ಬಂಟ್ವಾಳ ಶಾಸಕರಾದ ಮಾನ್ಯ ರಾಜೇಶ್ ನಾಯ್ಕ್ ಅವರ ಗಂಜಿಮಠದಲ್ಲಿರುವ ಒಡ್ಡೂರು ಫಾರ್ಮ್ ನಲ್ಲಿ  ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸೇವೆಯಲ್ಲಿ ಆಭಗಿಯಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಾಥ್ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು