Recent Posts

Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಡ ಕುಟುಂಬಕ್ಕೆ ನೇರವಾದ ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ಕಾರ್ಯಕರ್ತರು – ಕಹಳೆ ನ್ಯೂಸ್

ಬಂಟ್ವಾಳ: ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಶ್ರೀ ದುರ್ಗಾ ಶಾಖೆ ಕರೆಂಕಿ ಬಂಟ್ವಾಳ ಪ್ರಖಂಡ ಸೇವಾ ಸುರಕ್ಷಾ ಸಂಸ್ಕಾರ ಎಂಬ ದ್ಯೇಯ ವಾಕ್ಯದೊಂದಿಗೆ ಬಡತನದ ಕುಟುಂಬವೊಂದರ ಮನೆಯ ಸಂಪೂರ್ಣ ದುರಸ್ತಿ ಕಾರ್ಯವನ್ನು ಅದರ ಖರ್ಚು ವೆಚ್ಚ ಭರಿಸಿ ಶ್ರಮದಾನದ ಮೂಲಕ ವಿಶ್ವ ಹಿಂದು ಪರಿಷದ್ ಬಜರಂಗದಳ ಶ್ರೀ ದುರ್ಗಾ ಶಾಖೆ ಕರೆಂಕಿ ಘಟಕದ ಕಾರ್ಯಕರ್ತರು ನೆರವೇರಿಸಿದ್ದು, ಊರಿನ ಜನರ ಪ್ರಶಂಸೆಗೆ ಪಾತ್ರವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕರೆಂಕಿ ಘಟಕದ ಜವಾಬ್ದಾರಿಯುತ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.