Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಟ್ಲ: ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.

ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ರವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ (15 ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜ.3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದ ಸಂದೀಪ್ ಬೆಳಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಸಿಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.