Monday, January 20, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಹುಲಿ ಸಾವು- ಕಹಳೆ ನ್ಯೂಸ್

ಮಂಗಳೂರು: ಆರೋಗ್ಯವಂತ, ಸದೃಢವಾಗಿದ್ದ 9 ವರ್ಷ ಪ್ರಾಯದ ಒಲಿವರ್ ಹೆಸರಿನ ಹುಲಿ ಏಕಾಏಕಿ ಕುಸಿದು ಬಿದ್ದು, ಸಾವನ್ನಪ್ಪಿದ ಘಟನೆ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ನಡೆದಿದೆ.

ಮೃತಪಟ್ಟ ಹುಲಿಯ ಅಂಗಾಗ ಮಾದರಿಯನ್ನು ಬೆಂಗಳೂರು ಹಾಗೂ ಭೋಪಾಲ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ಜೈವಿಕ ಉದ್ಯಾನವನದಲ್ಲಿನ ಪ್ರಾಣಿಗಳ ಪ್ರತಿ ಬ್ಯಾರಕ್ ಗಳಿಗೆ ರೋಗ ನಿರೋಧಕ ದ್ರಾವಣ ಸಿಂಪಡಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು