Sunday, January 19, 2025
ಸುದ್ದಿ

ಕರಾವಳಿಯಲ್ಲಿ ಬೆಂಕಿಯ ಚೆಂಡಿನ ಭೂಸ್ಪರ್ಷ !

ಮಂಗಳೂರು : ಕೇರಳದಲ್ಲಿ ಬಿಜೆಪಿ ಆಯೋಜಿಸಿರುವ ಜನ ರಕ್ಷ ಯಾತ್ರೆಯಲ್ಲಿ ಭಾಗವಹಿಸಲು ಉತ್ತರ ಪ್ರದೇಶ ಮುಖ್ಯ ಮಂತ್ರಿ

ಯೋಗಿ ಆದಿತ್ಯನಾಥ್ ನಿನ್ನೆ ತಡ ರಾತ್ರಿ 11 :30 ಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರಪ್ರದೇಶದಿಂದ ರಾತ್ರಿ 11:30 ಘಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾನಕ್ಕೆ ಆಗಮಿಸಿದ ಯೋಗಿ ನೇರ ಕೇರಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕಣ್ಣನ್ನೂರಿನಲ್ಲಿ ನಡೆಯಲಿರುವ ಬಿಜೆಪಿ ಬಹಿರಂಗ ಸಭೆಗಳಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾನಾಡಲಿದ್ದಾರೆ.’ಜನ ರಕ್ಷಾ ಯಾತ್ರೆ’ ಕೇರಳದ ವಿವಿಧ ಭಾಗಗಳಲ್ಲಿ ಸಂಚರಿಸಿ ಅಕ್ಟೋಬರ್ 17 ರಂದು ತಿರುವನಂತಪುರಂನಲ್ಲಿ ಕೊನೆಗೊಳ್ಳಲ್ಲಿದ್ದು ಈ ಯಾತ್ರೆಯಲ್ಲಿ ಬಿಜೆಪಿ ಪ್ರಮುಖ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response