Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮುಸ್ಲಿಂರಿ0ದ ಕೊರಗಜ್ಜ ದೈವಕ್ಕೆ ಅವಮಾನ – ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದಿಂದ ವಿಟ್ಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಮದುವೆ ಮನೆಯಲ್ಲಿ ಮುಸ್ಲಿಂರು ಕೊರಗಜ್ಜ ದೈವಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬ0ಧಿಸಿ ಬಂಟ್ವಾಳ ಬಿಜೆಪಿ ಎಸ್.ಸಿ ಮೋರ್ಚಾದ ಅಧ್ಯಕ್ಷ ಕೇಶವ ದೈಪಲರಿಂದ ಆರೋಪಿ ಅಝೀಜ್ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ನಿಂದನೆ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಪ್ರಧಾನಕಾರ್ಯದರ್ಶಿ ರವೀಶ್ ಶೆಟ್ಟಿ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಯುವಮೋರ್ಚಾದ ಮಂಡಲ ಅಧ್ಯಕ್ಷ ಪ್ರದೀಪ್ ಅಜ್ಜೀಬೆಟ್ಟು ಪ್ರಮುಖರಾದ ಪುಷ್ಪರಾಜ್ ಚೌಟ, ಲೋಹಿತ್ ಕೆಳಗಿನ ಅಗರಿ, ನಾಗೇಶ್ ಶೆಟ್ಟಿ ಕೊಡಂಗಾಯಿ, ಅಭಿಷೇಕ್ ರೈ, ವಿನೋದ್ ಪಟ್ಲ, ಆನಂದ್ ಪೂಜಾರಿ ಮಾವೆ, ಕೃಷ್ಣಪ್ರಸಾದ್ ಶೆಟ್ಟಿ ಮಲಾರ್, ನಾಗರಾಜ್ ಆಳ್ವ, ರಮೇಶ್ ಶೆಟ್ಟಿ ಕಾರಜೆ, ಮನೋಜ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು