Recent Posts

Sunday, January 19, 2025
ಉಡುಪಿದಕ್ಷಿಣ ಕನ್ನಡರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 295, ಉಡುಪಿಯಲ್ಲಿ 186 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ- ಕಹಳೆ ನ್ಯೂಸ್

ಮಂಗಳೂರು, ಜ. 08 : ದ.ಕ. ಜಿಲ್ಲೆಯಲ್ಲಿ ಇಂದು 295 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ ಮತ್ತೆ 186 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-295
14-ದ.ಕ. ಜಿಲ್ಲೆಯಲ್ಲಿ ಇಂದು ಗುಣಮುಖರಾದವರು
994-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ

ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:

ಉಡುಪಿಯಲ್ಲಿ ಇಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-186
36 ಮಂದಿ ಇಂದು ಗುಣಮುಖರಾದವರು
716-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಜಿಲ್ಲೆಯಲ್ಲಿ ಇಂದು ಯಾವುದೇ ಸಾವಿನ ಬಗ್ಗೆ ವರದಿ ಇಲ್ಲ