Thursday, April 17, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು: ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಅಗ್ನಿ ಅವಘಡ: ಉಪಕರಣಗಳು ಬೆಂಕಿಗಾಹುತಿ – ಕಹಳೆ ನ್ಯೂಸ್

ಮಂಗಳೂರು: ನಗರದ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಕಟ್ಟಡದಲ್ಲಿರುವ ಎಲ್.ಜಿ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುಬಾರಿ ಎಲೆಕ್ಟ್ರಾನಿಕ್ಸ್ ಸಾಧನಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದು, ಶಾರ್ಟ್‍ಸಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಇದನ್ನು ಓದಿ: S.T. ಸೋಮಶೇಖರ್ ಪುತ್ರನಿಗೆ ಮಹಿಳೆಯ ಜೊತೆಯಲ್ಲಿರುವ ನಕಲಿ ಅಶ್ಲೀಲ ವೀಡಿಯೋ ಬ್ಲ್ಯಾಕ್‍ಮೇಲ್…!? 
ತಕ್ಷಣ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ