Monday, January 20, 2025
ದಕ್ಷಿಣ ಕನ್ನಡರಾಜಕೀಯಸುದ್ದಿ

ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ; ಮಂಗಳೂರು ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಬಿಜೆಪಿ ಅಧ್ಯಕ್ಷ ಮಹಮ್ಮದ್ ಅಸ್ಗರ್‌ ಪಕ್ಷದಿಂದ ಅಮಾನತು – ಕಹಳೆ ನ್ಯೂಸ್

ಮಂಗಳೂರು: ವಿಧಾನಸಭಾ ಕ್ಷೇತ್ರದ ಸಾಂಬಾರ್ ತೋಟ ಬೂತ್ ಸಂಖ್ಯೆ 109 ರ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ವಿಧಾನಸಭಾ ಕ್ಷೇತ್ರದ ಪಜೀರು ಗ್ರಾಮದ ಬೂತ್ ಸಂಖ್ಯೆ 109 ಸಾಂಬಾರ್ ತೋಟ ಬೂತ್ ನ ಬಿಜೆಪಿ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್‌ ರವರನ್ನು ಬಿಜೆಪಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಮಂಗಳೂರು ಮಂಡಲಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು