Monday, January 20, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ರೈಲಿನಡಿಗೆ ತಲೆಯಿಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ- ಕಹಳೆ ನ್ಯೂಸ್

ಬಂಟ್ವಾಳ : ರುಂಡ- ಮುಂಡ ಬೇರ್ಪಟ್ಟ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ ಘಟನೆ ಬಿ.ಸಿ.ರೋಡು ರೈಲ್ವೇ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. Breaking News | ಸಾಲೆತ್ತೂರಿನ ಮದುವೆ ಔತಣ ಕೂಟದಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ: ಪ್ರಕರಣದ ಇಬ್ಬರು ಆರೋಪಿಗಳು ಖಾಕಿ ವಶ

ಜ.10ರ ರಾತ್ರಿ ಸುಮಾರು 8 ಗಂಟೆಯ ವೇಳೆ ವ್ಯಕ್ತಿಯು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು