Recent Posts

Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ- ಕಹಳೆ ನ್ಯೂಸ್

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ
ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.