Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೊಳ್ವಾರು- ಮಂಜಲ್ಪಡ್ಪು ರಸ್ತೆ ತಿರುವಿನ ಸೇತುವೆ ಅಗಲೀಕರಣ ಕಾಮಗಾರಿ ಶಿಲಾನ್ಯಾಸ ನೇರವೇರಿಸಿದ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಬೊಳ್ವಾರು-ಮಂಜಲ್ಪಡ್ಪು ರಸ್ತೆ ತಿರುವಿನ ಸೇತುವೆಯ ಅಗಲೀಕರಣ ಕಾಮಗಾರಿ ಶಿಲಾನ್ಯಾಸವನ್ನು ಮಾನ್ಯ ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು.


ಕಾರ್ಯಕ್ರಮದಲ್ಲಿ ಮಾನ್ಯ ನಗರಸಭೆಯ ಅಧ್ಯಕ್ಷರಾದ ಶ್ರೀ ಜೀವಂಧರ ಜೈನ್, ನಗರ ಸಭೆಯ ಸದಸ್ಯರು, ಭಾ.ಜ.ಪಾ ನಗರ ಮಂಡಲದ ಅಧ್ಯಕ್ಷರಾದ ಶ್ರೀ ಪಿ.ಜಿ.ಜಗನ್ನೀವಾಸ ರಾವ್,ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀಮತಿ ಗೌರಿ ಬನ್ನೂರು, ಉಪಾಧ್ಯಕ್ಷೆ ಶ್ರೀಮತಿ ವಿದ್ಯಾಗೌರಿ ನಗರಸಭೆಯ ಸದಸ್ಯರಾದ ಸಂತೋಷ್, ಭಾ.ಜ.ಫಾ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ ಪೆರಿಯತ್ತೋಡಿ ,PWಆ ಇಂಜಿನಿಯರ್ ಮತ್ತಿತ್ತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು