Saturday, September 21, 2024
ದಕ್ಷಿಣ ಕನ್ನಡಸುದ್ದಿ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂದರು ಪೊಲೀಸರು- ಕಹಳೆ ನ್ಯೂಸ್

ಕಾರ್ಕಳ : ಕಳೆದ 20 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡದ ಝಕರಿಯಾ ಎಂದು ಗುರುತಿಸಲಾಗಿದೆ.

2000ರಲ್ಲಿ ಈತನ ವಿರುದ್ಧ ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆ ಬಳಿಕ ಪೊಲೀಸರಿಗೆಸಿಗದೆ ಆರೋಪಿ ತಲೆಮರೆಸಿಕೊಂಡಿದ್ದ.
ಆರೋಪಿಯ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು