Saturday, September 21, 2024
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಿದ ಶಾಸಕ ಸಂಜೀವ ಮಠಂದೂರು- ಕಹಳೆ ನ್ಯೂಸ್

ಪುತ್ತೂರು: ಕೊಡಿಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಮಾರು ರೂ.91ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಬಿಜೆಪಿ ಬೂತ್ ಅಧ್ಯಕ್ಷರುಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.