Sunday, January 19, 2025
ಸಂತಾಪಸುದ್ದಿ

ಹೃದಯಾಘಾತದಿಂದ 5 ವರ್ಷದ ಮಗು ಸಾವು- ಕಹಳೆ ನ್ಯೂಸ್

ಸಾಗರ : 5 ವರ್ಷದ ಮಗು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಾಗಾರ ತಾಲೂಕಿನ ಹೆಗ್ಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈತೂರು ಬಳಿ ನಡೆದಿದೆ.

ಮೃತಪಟ್ಟ ಮಗುವನ್ನು ಕ್ರಿಶಾ (5) ಎಂದು ಗುರುತಿಸಲಾಗಿದೆ. ಸಂಜೆ ಸಮಯದಲ್ಲಿ ಆಟವಾಡಿಕೊಂಡಿದ್ದ ಮಗು ಆಯತಪ್ಪಿ ಬಿದಿದ್ದು, ಕೂಡಲೇ ಮಗುವನ್ನು ಸಾಗರ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂರ್ತಿ ಮತ್ತು ರಾಜೇಶ್ವರಿ ದಂಪತಿಗಳ ಎರಡನೇ ಮಗುವಾಗಿರುವ ಕ್ರಿಶಾಳ ಹಠಾತ್ ನಿಧನದಿಂದ ಮನೆಯಲ್ಲಿ ಶೋಕ ಆವರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು