Recent Posts

Sunday, January 19, 2025
ಬೆಂಗಳೂರುರಾಜ್ಯಸುದ್ದಿ

2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆ : ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ ಕೊಟ್ಟ ಆರೋಗ್ಯ ಸಚಿವ ಡಾ.ಕೆ. ಸುಧಾಕರ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇನ್ನೂ 2-3 ವಾರಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸದ್ಯ ಜಿಲ್ಲೆಗಳಲ್ಲಿ ಕೊರೊನಾ ಹೊಸ ಪ್ರಕರಣಗಳು ಏರಿಕೆಯಾಗುತ್ತಿವೆ. 2-3 ವಾರಗಳಲ್ಲಿ ಕೊರೊನಾ ಸೋಂಕು ಕಡಿಮೆಯಾಗಲಿದೆ. ಸದ್ಯ ಸೋಂಕು ಪ್ರಕರಣಗಳಿಂದ ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದ್ದು, ಸದ್ಯ ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಒಂದು ವೇಳೆ ಹೆಚ್ಚಾದ್ರೆ ನಿಬರ್ಂಧ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಾಜ್ಯದಲ್ಲಿ ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು, ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು