Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ವರ್ಷಂಪ್ರತಿ ನಡೆಯುವ ಮುಂಚೂರು ಅರಂತಬೆಟ್ಟುವಿನ ನೇಮೋತ್ಸವದಲ್ಲಿ ಭಾಗವಹಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮುಂಚೂರು ಅರಂತಬೆಟ್ಟುವಿನಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಮಹಾ ನಗರ ಪಾಲಿಕೆ ಅನುದಾನದಿಂದ ದೈವಸ್ಥಾನದ ಎದುರಿನಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ಲೈಟ್‍ನ ಉದ್ಘಾಟನೆಯನ್ನು ನೆರವೇರಿಸಿದರು. Wacth Video: ಲೇಡಿಹಿಲ್ ವೃತ್ತಕ್ಕೆ ನಾರಾಯಣಗುರು ಹೆಸರಿಡೋಣ ಅಂದಾಗ ವಿರೋಧಿಸಿದವರು ಇಂದು ನಾರಾಯಣಗುರುಗಳ ವಿಚಾರದಲ್ಲಿ ಬೆಂಬಲ ಸೂಚಿಸಿದ್ದಾರೆ : ಇದು ರಾಜಕೀಯ ನಾಟಕ…❗: ಬಿರುವೆರ್ ಕುಡ್ಲದ ಸದಸ್ಯೆ ಸಹನ ಕುಂದಾರ್…!! 

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯೆ ಶ್ವೇತಾ ಪೂಜಾರಿ, ಊರಿನ ಮುಖಂಡರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಮತ್ತಿತ್ತರರು ಉಪಸ್ಥಿತರಿದ್ದರು.