Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಆಟೋ ರಿಕ್ಷಾ – ಕಾರು ನಡುವೆ ಬೀಕರ ಅಪಘಾತ ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ- ಕಹಳೆ ನ್ಯೂಸ್

ಕಾರ್ಕಳ : ಸೋದರರಿಬ್ಬರು ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಿಯ್ಯಾರು ಚರ್ಚಿನ ಬಳಿ ನಡೆದಿದೆ.

ಚಂದ್ರಶೇಖರ ಮೃತ ದುರ್ದೈವಿ. ಅವರ ಸಹೋದರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು