Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಜೈನ ಮಹಾಮುನಿಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು : ಜೈನ ಮಹಾಮುನಿಗಳಾದ ಪರಮ ಪೂಜ್ಯ ಮುನಿಶ್ರೀ 108 ಅಮೋಘ ಕೀರ್ತಿ ಮಹಾರಾಜರು ಮತ್ತು ಪರಮಪೂಜ್ಯ ಮುನಿಶ್ರೀ 108 ಅಮರ ಕೀರ್ತಿ ಮಹಾರಾಜರನ್ನು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಭೇಟಿ ಮಾಡಿ ಆಶಿರ್ವಾದ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ಸುರೇಖಾ ಹೆಗ್ಡೆ ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.