Saturday, November 23, 2024
ಉಡುಪಿಸುದ್ದಿ

ಉಡುಪಿ: ಹಿಜಾಬ್ ಮೂಲಭೂತ ಹಕ್ಕು ಎಂದು ಘೋಷಿಸಲು ಹೈಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿ – ಕಹಳೆ ನ್ಯೂಸ್

ಉಡುಪಿ: ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್  ವಿವಾದ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ನ್ನು ಸಂವಿಧಾನದ 14 ಮತ್ತು 25 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಕೋರಿ ಉಡುಪಿ ಸರಕಾರಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ರಾಜ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ.

ಹಿಜಾಬ್ ಧರಿಸುವುದು ಧಾರ್ಮಿಕ ಹಕ್ಕಿನ ಭಾಗವಾಗಿದ್ದು, ಆದರೆ ಉಡುಪಿಯಲ್ಲಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಕಾರಣ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು