Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಬುದಾಬಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪದ ಚೆಕ್ ಹಸ್ತಾಂತರಿಸಿದ ಮಿತ್ರಂಪ್ಪಾಡಿ ಜಯರಾಮ ರೈ – ಕಹಳೆ ನ್ಯೂಸ್

ಪುತ್ತೂರು: ಅಬುದಾಬಿಯಲ್ಲಿ ನೆಲಸಿರುವ ಮಿತ್ರಂಪ್ಪಾಡಿ ಜಯರಾಮ ರೈ ಯವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದೇಣಿಗೆ ರೂಪವಾಗಿ ಹಾಗೂ ದೈನಂದಿನ ಅನ್ನದಾನದ ಸಹಾಯಧನವಾಗಿ 51,000/- ದ ಚೆಕ್ ನ್ನು ದೇವಸ್ಥಾನದ ಅಧ್ಯಕ್ಷರಾದ ಮುಳಿಯ ಕೇಶವ ಪ್ರಸಾದ್ ರವರಿಗೆ ಹಸ್ತಾಂತರಿಸಿದರು.

ಈ ಸಂಧರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶ್ರೀ ರವೀಂದ್ರನಾಥ ರೈ ಬಳ್ಳಮಜಲು, ಜಯಕುಮಾರ್ ರೈ ಮಿತ್ರಂಪ್ಪಾಡಿ ಹಾಗೂ ಹರ್ಷ ಕುಮಾರ್ ರೈ ಮಾಡಾವು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು