Sunday, January 19, 2025
ದಕ್ಷಿಣ ಕನ್ನಡಸುದ್ದಿ

ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಡಾ.ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು : 5.8 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕುಳಾಯಿ ಕೊರ್ದಬ್ಬು ದೈವಸ್ಥಾನದ ಮಹಾದ್ವಾರ ರಚನೆ ಕಾಮಗಾರಿಗೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿ ಪೂಜೆ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಶ್ರೀಮತಿ ವೇದಾವತಿ, ವರುಣ್ ಚೌಟ, ದೈವಸ್ಥಾನದ ಗೌರವ ಅಧ್ಯಕ್ಷರಾದ ಬಾಳಿಕೆ ಮನೆ ದಿವಾಕರ್ ಶೆಟ್ಟಿ, ಮೊಕ್ತೇಸರರಾದ ಪಟೇಲ್ ಶಂಕರ್ ರೈ, ಅಧ್ಯಕ್ಷರಾದ ಯೋಗೀಶ್ ಕುಳಾಯಿ, ಕೋಶಾಧಿಕಾರಿ ಪ್ರಕಾಶ್ ಎಸ್ ಕರ್ಕೇರ, ಕಾರ್ಯದರ್ಶಿ ಯಾದವ ಕುಳಾಯಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಪಕ್ಷದ ಮುಖಂಡರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು