Sunday, January 19, 2025
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳು ಪುನರರಾಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿಯನ್ನು ನೀಡಲಾಗಿದೆ.

ಕೊರೊನಾ  ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಮೊದಲಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ತಿಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು