Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು, ಪಂಜ, ಆರ್ಯಾಪು-ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು ಪಂಜ ಆರ್ಯಾಪು ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮದ 19ನೇ ವರ್ಷದ ಭಜನಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ವರ್ಷಂಪ್ರತಿ ಶ್ರೀ ದುರ್ಗಾ ಭಜನಾ ಮಂಡಳಿಯ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು