Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಓಮಸತ್ವ ಮಾರುವ ನೆಪದಲ್ಲಿ ಮನೆಗೆ ಬಂದು ಒಂಟಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ; ಆರೋಪಿ ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಫೆ. 03 : ಇಲ್ಲಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿಯಲಾಗಿದೆ.


ಕಂದಾವರ ಗ್ರಾಮ ಪಂಚಾಯತ್ ನ ಕಜೆಪದವು ಎಂಬಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಆರೋಪಿಯಾಗಿದ್ದಾನೆ. ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯರು ಈತನನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು