Sunday, January 19, 2025
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಪುತ್ತೂರಿನ‌ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು : ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ಉದ್ಯೋಗಿ ಬಿಟಿ‌ ರಂಜನ್ ಮಂಗಳೂರಿನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ‌.

ಅನಾರೋಗ್ಯದ ಕಾರಣ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಂಜಾನೆ ದೈವಾಧೀನರಾಗಿದ್ದಾರೆ‌.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು