Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ: ಕಾರು-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಮಹಿಳೆ ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಢಿಕ್ಕಿ ಸಂಭವಿಸಿ ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಟೋ ಚಾಲಕರಾದ ಭೋಜ ಮೂಲ್ಯ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಿನಲ್ಲಿದ್ದವರಿಗೆ ಯಾವುದೇ ಪ್ರಾಣಪಾಯವಾಗಿಲ್ಲ. ಈ ಬಗ್ಗೆ ಬಂಟ್ವಾಳ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.