Friday, April 11, 2025
ಕಡಬದಕ್ಷಿಣ ಕನ್ನಡಸುದ್ದಿ

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಬೆಂಕಿಗಾಹುತಿ – ಕಹಳೆ ನ್ಯೂಸ್

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ.

ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ಬೆಂಕಿ ತಗುಲಿದ್ದು, ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿದ್ದಂತೆ ಹೊರ ಬಂದಿದ್ದಾರೆ. ಘಟನೆಯಲ್ಲಿ ಮನೆಯಲ್ಲಿದ್ದ 5 ಪವನ್ ಬಂಗಾರ, 40 ಸಾವಿರ ರೂ.ಬೆಂಕಿಗಾಹುತಿಯಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ